Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮೇ 1 ರಂದು ವಿಶ್ವ ಕಾರ್ಮಿಕ ಜಯಂತಿಯನ್ನು (Labor Day) ಆಚರಿಸಲಾಯಿತು. ಸೆಂಟರ್ ಆಫ್ ಟ್ರೇಡ್ ಯುನಿಯನ್(CITU), ಪ್ರಾಂತ ಕೃಷಿಕೂಲಿಕಾರರ ಸಂಘ, ಮಸಣ ಕಾರ್ಮಿಕರ ಸಂಘ, ದಲಿತ ಹಕ್ಕುಗಳ ಸಮಿತಿ ಸಹಯೋಗದಲ್ಲಿ ಬಾಗೇಪಲ್ಲಿ ಪಟ್ಟಣದ ಸುಂದರಯ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು.
ಚಿಂತಾಮಣಿ :

ರಾಜ್ಯ ಟೈಲ್ಸ್ ಮತ್ತು ಗ್ರಾನೈಟ್ ಮತ್ತು ಕಟ್ಟಡ ಕಾರ್ಮಿಕರ ಸಂಘದ ಸಹಯೋಗದಲ್ಲಿ ಬುಧವಾರ ಚಿಂತಾಮಣಿ ನಗರದಲ್ಲಿ ನಡೆದ ಕಾರ್ಮಿಕರ ದಿನಾಚಣೆ ಕಾರ್ಯಕ್ರಮ ನಡೆಸಿ ಕಾರ್ಮಿಕರಿಗೆ ಸನ್ಮಾನಿಸಲಾಯಿತು.
For Daily Updates WhatsApp ‘HI’ to 7406303366
The post ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕಾರ್ಮಿಕ ಜಯಂತಿ ಆಚರಣೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.