Sunday, September 8, 2024
HomeSportsBadmintonIndia Open ಬ್ಯಾಡ್ಮಿಂಟನ್ ಪ್ರಶಸ್ತಿ ಗೆದ್ದ ಭಾರತದ Lakshya Sen

India Open ಬ್ಯಾಡ್ಮಿಂಟನ್ ಪ್ರಶಸ್ತಿ ಗೆದ್ದ ಭಾರತದ Lakshya Sen

New Delhi, India : ಭಾನುವಾರ ನಡೆದ ಯೋನೆಕ್ಸ್-ಸನ್‌ರೈಸ್ ಇಂಡಿಯಾ ಓಪನ್‌ (Yonex-Sunrise India Open) ಬ್ಯಾಡ್ಮಿಂಟನ್ (Badminton) ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಭಾರತದ ಲಕ್ಷ್ಯ ಸೇನ್ (Lakshya Sen) ಅವರು ಹಾಲಿ ವಿಶ್ವ ಚಾಂಪಿಯನ್ ಸಿಂಗಾಪುರದ ಲೋಹ್ ಕೀನ್ ಯೂ (Loh Kean Yew) ವಿರುದ್ಧ ನೇರ ಗೇಮ್‌ಗಳ ಗೆಲುವು ಸಾಧಿಸುವ ಮೂಲಕ ತಮ್ಮ ಚೊಚ್ಚಲ Super 500 ಪ್ರಶಸ್ತಿಯನ್ನು ಪಡೆದರು. ಕಳೆದ ತಿಂಗಳು ಸ್ಪೇನ್‌ನಲ್ಲಿ ಕಂಚಿನ ಪದಕವನ್ನು ಪಡೆದಿದ್ದ 20 ವರ್ಷದ ಸೇನ್, 54 ನಿಮಿಷಗಳ ಕಾಲ ನಡೆದ ಘರ್ಷಣೆಯಲ್ಲಿ 24-22 21-17 ರಿಂದ ಐದನೇ ಶ್ರೇಯಾಂಕದ ಶಟ್ಲರ್‌ನನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

Karnataka

India

You cannot copy content of this page