HomeKarnatakaChikkaballapuraಜಿಲ್ಲೆಯಾದ್ಯಂತ ಮಡಿವಾಳ ಮಾಚಿದೇವರ ಜಯಂತಿ

ಜಿಲ್ಲೆಯಾದ್ಯಂತ ಮಡಿವಾಳ ಮಾಚಿದೇವರ ಜಯಂತಿ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ 12ನೇ ಶತಮಾನದ ವಚನಕಾರ ಮಡಿವಾಳ ಮಾಚಿದೇವರ ಜಯಂತಿಯನ್ನು (Madivala Machideva jayanti) ಆಚರಿಸಲಾಯಿತು.

madivala machideva jayanti Chikkaballapur

ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಆಯೋಜಿಸಲಾಗಿದ್ದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಉದ್ಘಾಟಿಸಿದರು.

ಗೌರಿಬಿದನೂರು:

madivala machideva jayanti Gauribidanur

ಗೌರಿಬಿದನೂರು ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ ಉದ್ಘಾಟಿಸಿದರು.

ಚಿಂತಾಮಣಿ:

madivala machideva jayanti Chintamani

ಚಿಂತಾಮಣಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ಚಿಂತಾಮಣಿ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ನಡೆಯಿತು.

ಶಿಡ್ಲಘಟ್ಟ:

madivala machideva jayanti Sidlghatta

ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಮಡಿವಾಳ ಸಮುದಾಯದ ವತಿಯಿಂದ ಮಡಿವಾಳ ಮಾಚಿದೇವರ ಜಯಂತಿ ಆಚರಿಸಲಾಯಿತು.

madivala machideva jayanti Sadali

ಸಾದಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಮಡಿವಾಳ ಮಾಚಿದೇವ ಜಯಂತಿ ನಡೆಯಿತು.

ಗುಡಿಬಂಡೆ:

ಗುಡಿಬಂಡೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಮಡಿವಾಳ ಮಾಚಿದೇವ ಜಯಂತಿ ಆಚರಿಸಲಾಯಿತು.

For Daily Updates WhatsApp ‘HI’ to 7406303366

The post ಜಿಲ್ಲೆಯಾದ್ಯಂತ ಮಡಿವಾಳ ಮಾಚಿದೇವರ ಜಯಂತಿ appeared first on Chikkaballapur.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here

Captcha verification failed!
CAPTCHA user score failed. Please contact us!