Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮಹಾಯೋಗಿ ವೇಮನ ಜಯಂತಿಯನ್ನು (Mahayogi Vemana Jayanti) ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮಹಾಯೋಗಿ ವೇಮನ ಜಯಂತಿ’ ಆಯೋಜಿಸಲಾಗಿತ್ತು.
ಗೌರಿಬಿದನೂರು :

ಗೌರಿಬಿದನೂರು ತಾಲ್ಲೂಕು ಕಚೇರಿ ಸಭಾಭವನದಲ್ಲಿ ನಡೆದ ಯೋಗಿ ವೇಮನರ ಜಯಂತಿ ಕಾರ್ಯಕ್ರಮವನ್ನು ಶಾಸಕರು ಉದ್ಘಾಟಿಸಿದರು.
ಬಾಗೇಪಲ್ಲಿ:
ಬಾಗೇಪಲ್ಲಿ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಒಕ್ಕಲಿಗರ ಸಂಘದಿಂದ ಮಹಾಯೋಗಿ ವೇಮನ ದಿನಾಚರಣೆ ಕಾರ್ಯಕ್ರಮ ಸರಳವಾಗಿ ಆಚರಿಸಲಾಯಿತು.
ಶಿಡ್ಲಘಟ್ಟ :
ಶಿಡ್ಲಘಟ್ಟ ತಾಲ್ಲೂಕು ಆಡಳಿತದಿಂದ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
For Daily Updates WhatsApp ‘HI’ to 7406303366
The post ಜಿಲ್ಲೆಯಾದ್ಯಂತ ಮಹಾಯೋಗಿ ವೇಮನ ಜಯಂತಿ appeared first on Chikkaballapur.