Wednesday, October 5, 2022
HomeIndiaTelanganaಸಚಿವ ಮೇಕಪತಿ ಗೌತಮರೆಡ್ಡಿ ನಿಧನ

ಸಚಿವ ಮೇಕಪತಿ ಗೌತಮರೆಡ್ಡಿ ನಿಧನ

Hyderabad Telangana : ಆಂಧ್ರ ಪ್ರದೇಶ ಸರ್ಕಾರದ ಕೈಗಾರಿಕೆ ಮತ್ತು ಐಟಿ ಸಚಿವ ಮೇಕಪತಿ ಗೌತಮರೆಡ್ಡಿ (50) (Mekapati Goutham Reddy) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

ನೆಲ್ಲೂರು ಜಿಲ್ಲೆಯ ಆತ್ಮಾಕೂರು ಕ್ಷೇತ್ರದಿಂದ ಎರಡನೇ ಬಾರಿ ಶಾಸಕರಾಗಿದ್ದ ಗೌತಮ್ ರೆಡ್ಡಿ , ಫೆಬ್ರವರಿ 20ರಂದು Dubai ಯಿಂದ ಹೈದರಾಬಾದ್​ಗೆ ಬಂದಿದ್ದ ಅವರು ಕಳೆದ ವಾರ ದುಬೈ ಎಕ್ಸ್​ಪೋದಲ್ಲಿ ಪಾಲ್ಗೊಂಡು ವಿವಿಧ ಕಂಪನಿಗಳ ಜೊತೆ Andhra Pradesh ಹೂಡಿಕೆ ಮಾಡುವ ಒಪ್ಪಂದ ಮಾಡಿಕೊಂಡಿದ್ದರು.

ಗೌತಮ್​ ರೆಡ್ಡಿ ಅವರಿಗೆ ಇಂದು ಬೆಳಗ್ಗೆ ಹೃದಯಾಘಾತವಾಗಿದ್ದು ತಕ್ಷಣ ಅವರನ್ನು ಜೂಬ್ಲಿ ಹಿಲ್ಸ್​ನ ಆಸ್ಪತ್ರೆಗೆ ರವಾನೆ ಮಾಡುತ್ತಿರುವಗಲೇ ದಾರಿಮಧ್ಯೆಯೇ ಅವರು ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.

ಆಂಧ್ರ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ, ತೆಲಂಗಾಣ ಮುಖ್ಯಮಂತ್ರಿ KCR, TDP ಅಧ್ಯಕ್ಷ ನಾರ ಚಂದ್ರಬಾಬು ನಾಯ್ಡು, ಜೆನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ತಮ್ಮ ಸಂತಾಪ ಸೂಚಿಸಿದ್ದಾರೆ.

- Advertisement -

ಮೃತರಿಗೆ ಗೌರವ ಸೂಚಿಸಲು ಪವನ್ ಕಲ್ಯಾಣ್ ನಟಿಸಿರುವ ಭೀಮ್ಲಾ ನಾಯಕ್ (Bheemla Nayak) Pre Release Event ಅನ್ನು ಮುಂದೂಡಲಾಗಿದೆ ಎಂದು ಸಿತಾರಾ ಎಂಟರ್ಟೈನ್ಮೆಂಟ್ಸ್ ಅಧಿಕೃತವಾಗಿ ತಮ್ಮ ಟ್ವಿಟ್ಟರ್ ಮುಖಾಂತರ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

- Advertisment -

Most Popular

Karnataka

India

You cannot copy content of this page