back to top
25 C
Bengaluru
Thursday, July 24, 2025
HomeIndiaNew Delhiಕೇಂದ್ರ ಸಚಿವ ನಿತಿನ್ ಗಡ್ಕರಿಗೆ Covid-19

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ Covid-19

- Advertisement -
- Advertisement -

New Delhi : ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ (Minister of Road Transport & Highways) ನಿತಿನ್ ಗಡ್ಕರಿ (Nitin Gadkari) ಅವರಿಗೆ Covid-19 ಸೋಂಕು ತಗುಲಿದ್ದು, ಪ್ರಸ್ತುತ ಹೋಮ್ ಕ್ವಾರಂಟೈನ್‍ನಲ್ಲಿದ್ದಾರೆ.

“ನನಗೆ Covid-19 ದೃಢಪಟ್ಟಿದ್ದು, ಸೋಂಕಿನ ಸೌಮ್ಯ ಲಕ್ಷಣಗಳಿವೆ. ಎಲ್ಲ ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದೇನೆ ಮತ್ತು ಮನೆಯಲ್ಲೇ ಪ್ರತ್ಯೇಕವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ Isolation ಜತೆಗೆ ಪರೀಕ್ಷೆಗೆ ಒಳಗಾಗಿ” ಎಂದು Twitter ನಲ್ಲಿ ತಿಳಿಸಿದ್ದಾರೆ.


Image: ANI

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page