back to top
24.7 C
Bengaluru
Friday, November 14, 2025
HomeKarnatakaMysuruKCC Cricket ಟೂರ್ನಿಗೆ ಚಾಲನೆ

KCC Cricket ಟೂರ್ನಿಗೆ ಚಾಲನೆ

- Advertisement -
- Advertisement -

Mysuru : ಸಾಲಿಗ್ರಾಮ ತಾಲ್ಲೂಕಿನ ಬಾಲೂರು ಹೊಸಕೊಪ್ಪಲು ಗ್ರಾಮದಲ್ಲಿ ಕೆಸಿಸಿ ಕ್ರಿಕೆಟ್ ಕ್ಲಬ್ (KCC Cricket Club) ಆಯೋಜಿಸಿದ್ದ ಕ್ರಿಕೆಟ್ ಟೂರ್ನಿ (Cricket Tournament) ಗೆ ಶಾಸಕ ಸಾ.ರಾ.ಮಹೇಶ್ ಸೋಮವಾರ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು “ದೇಸಿ ಕ್ರೀಡೆಗಳಲ್ಲಿ ಯುವ ಸಮುದಾಯ ಹೆಚ್ಚು ತೊಡಿಗಿಸಿಕೊಂಡು ಮುಂದಿನ ಪೀಳಿಗೆಗೆ ಮಾದರಿಯಾಗಬೇಕು. ಗ್ರಾಮೀಣ ಪ್ರತಿಭೆಗಳು ಸಾಧನೆ ಮಾಡುವ ಮೂಲಕ ನಗರ ಪ್ರದೇಶದ ಕ್ರೀಡಾಪಟುಗಳಿಗೆ ಕಡಿಮೆ ಇಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಯುವಕರು ಕ್ರೀಡಾ ಸ್ಫೂರ್ತಿಯಿಂದ ಸೋಲು ಗೆಲುವು ಎರಡನ್ನು ಸಮಾನವಾಗಿ ನೋಡಬೇಕು” ಎಂದು ಹೇಳಿದರು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page