Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ವಿಶ್ವ ಡೆಂಗಿ ನಿಯಂತ್ರಣ ದಿನಾಚರಣೆ (National Dengue Day) ಅಂಗವಾಗಿ ಗುರುವಾರ ‘ಸಮುದಾಯದೊಂದಿಗೆ ಸೇರಿ ಡೆಂಗಿ ಜ್ವರ ನಿಯಂತ್ರಿಸೋಣ’ ಎಂಬ ಈ ವರ್ಷದ ಘೋಷ ವಾಕ್ಯದೊಂದಿಗೆ ಜಾಗೃತಿ ಜಾಥಾ ನಡೆಸಲಾಯಿತು.
ಶಿಡ್ಲಘಟ್ಟ:
![National Dengue Day Sidlaghatta](https://kannadatopnews.com/wp-content/uploads/2024/05/16May24Sa-1024x683-1.jpg)
ಶಿಡ್ಲಘಟ್ಟ ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಗುರುವಾರ ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಡೆಂಗಿ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ತಾಲೂಕಿನ ಸಾದಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡೆಂಗಿ ದಿನಾಚರಣೆ ನಡೆಯಿತು
For Daily Updates WhatsApp ‘HI’ to 7406303366
The post ಜಿಲ್ಲೆಯಾದ್ಯಂತ ರಾಷ್ಟ್ರೀಯ ಡೆಂಗಿ ದಿನಾಚರಣೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.