Home Karnataka ಸ್ವಂತ ವಾಹನದ ಮೇಲೆ ‘Police’ ಬರೆಯಲು ಅನುಮತಿ ಇಲ್ಲ: Home Minister Parameshwar

ಸ್ವಂತ ವಾಹನದ ಮೇಲೆ ‘Police’ ಬರೆಯಲು ಅನುಮತಿ ಇಲ್ಲ: Home Minister Parameshwar

Not allowed to write ‘Police’ on own vehicle

Davanagere: ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ‘ಪೊಲೀಸ್’ (Police) ಎಂದು ಬರೆಯಲು ಅವಕಾಶವಿಲ್ಲ. ಇದನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ (Home Minister Parameshwar) ಸ್ಪಷ್ಟಪಡಿಸಿದ್ದಾರೆ.

ಶ್ರವಣಬೆಳಗೊಳದ ಶಾಸಕ ಬಾಲಕೃಷ್ಣ ಸಿ.ಎನ್. ಅವರ ಪ್ರಶ್ನೆಗೆ ಲಿಖಿತವಾಗಿ ಉತ್ತರ ನೀಡಿದ ಅವರು, ಈ ನಿಯಮ ಉಲ್ಲಂಘನೆಯ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದ್ದು, 2022ರ ಸುತ್ತೋಲೆಯ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version