back to top
25.2 C
Bengaluru
Friday, July 18, 2025
HomeBusinessMauritiusಗೆ ಭೇಟಿ ನೀಡಿದ PM Modi: ಪ್ರಮುಖ ಒಪ್ಪಂದಗಳಿಗೆ ಸಹಿ ನಿರೀಕ್ಷೆ

Mauritiusಗೆ ಭೇಟಿ ನೀಡಿದ PM Modi: ಪ್ರಮುಖ ಒಪ್ಪಂದಗಳಿಗೆ ಸಹಿ ನಿರೀಕ್ಷೆ

- Advertisement -
- Advertisement -

Port Louis: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರಿಷಸ್‌ಗೆ (Mauritius) ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ.

  • ಈ ವೇಳೆ ಭಾರತ ಅನುದಾನಿತ 20ಕ್ಕೂ ಹೆಚ್ಚು ಯೋಜನೆಗಳನ್ನು ಉದ್ಘಾಟಿಸಲಾಗುವುದು.
  • ಸಾಮರ್ಥ್ಯ ವೃದ್ಧಿ ಮತ್ತು ಸಮುದಾಯ ಸಂಬಂಧಿತ ಮೂಲಸೌಕರ್ಯ ಅಭಿವೃದ್ಧಿಯಲ್ಲಿಯೂ ಪ್ರಮುಖ ಘೋಷಣೆಗಳು ನಿರೀಕ್ಷೆಯಲ್ಲಿವೆ.
  • ಮಾರಿಷಸ್‌ನಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸುವ ಹೊಸ ಮೂಲಸೌಕರ್ಯ ಯೋಜನೆಗಳನ್ನು ಪ್ರಧಾನಿ ಘೋಷಿಸಲಿದ್ದಾರೆ.
  • ಪ್ರಧಾನಿ ಮೋದಿ ಮತ್ತು ಮಾರಿಷಸ್ ಪ್ರಧಾನಿ ನವೀನ್ ರಾಮ್ಗೂಲಮ್ ನಾಗರಿಕ ಸೇವಾ ಕಾಲೇಜು ಕಟ್ಟಡವನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ.
  • ಈ ಭೇಟಿಯು ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಮೋದಿ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page