Home Karnataka Chikkaballapura ಜಿಲ್ಲೆಯಾದ್ಯಂತ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಜಿಲ್ಲೆಯಾದ್ಯಂತ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ತಾಲ್ಲೂಕಿನ ಸುಲ್ತಾನಪೇಟೆ ಗ್ರಾಮದ ಕುಂಭೇಶ್ವರಸ್ವಾಮಿ ದೇವಾಲಯ ಆವರಣದಲ್ಲಿ ಸಂತಕವಿ ಸರ್ವಜ್ಞ ಜಯಂತಿ (Sarvagna Jayanti) ಕಾರ್ಯಕ್ರಮವನ್ನು ಆಯೋಜಿಸಿ ಸಮುದಾಯದ ಮುಖಂಡರು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಗೌರಿಬಿದನೂರು:

Sarvagna Jayanti Gauribidanur

ಗೌರಿಬಿದನೂರು ಮಿನಿ ವಿಧಾನಸೌಧದಲ್ಲಿ ಮಂಗಳವಾರ ತ್ರಿಪದಿ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ತಹಶೀಲ್ದಾರ್‌ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.

For Daily Updates WhatsApp ‘HI’ to 7406303366

The post ಜಿಲ್ಲೆಯಾದ್ಯಂತ ಸಂತಕವಿ ಸರ್ವಜ್ಞ ಜಯಂತಿ ಆಚರಣೆ appeared first on Chikkaballapur | ಚಿಕ್ಕಬಳ್ಳಾಪುರ.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version