Home Karnataka Chikkaballapura ಜಿಲ್ಲೆಯಾದ್ಯಂತ ಛತ್ರಪತಿ ಶಿವಾಜಿ 394ನೇ ಜಯಂತಿ ಆಚರಣೆ

ಜಿಲ್ಲೆಯಾದ್ಯಂತ ಛತ್ರಪತಿ ಶಿವಾಜಿ 394ನೇ ಜಯಂತಿ ಆಚರಣೆ

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಛತ್ರಪತಿ ಶಿವಾಜಿ ಜಯಂತಿ (Shivaji Jayanthi) ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗೌರಿಬಿದನೂರು:

Shivaji Jayanthi Gauribidanur

ಗೌರಿಬಿದನೂರು ನಗರದ ಮಿನಿ ವಿಧಾನಸೌಧದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಸೋಮವಾರ ಛತ್ರಪತಿ ಶಿವಾಜಿ ಮಹಾರಾಜರ 394ನೇ ಜಯಂತ್ಯುತ್ಸವ ಅದ್ದೂರಿಯಾಗಿ ಆಚರಿಸಲಾಯಿತು.

ಶಿಡ್ಲಘಟ್ಟ:

ಶಿಡ್ಲಘಟ್ಟ ತಾಲ್ಲೂಕು ಕಚೇರಿ ಸಭಾಂಗಣ ದಲ್ಲಿ ಸೋಮವಾರ ತಾಲ್ಲೂಕು ಆಡಳಿತ ವತಿಯಿಂದ ಛತ್ರಪತಿ ಶಿವಾಜಿ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಿತು.

For Daily Updates WhatsApp ‘HI’ to 7406303366

The post ಜಿಲ್ಲೆಯಾದ್ಯಂತ ಛತ್ರಪತಿ ಶಿವಾಜಿ 394ನೇ ಜಯಂತಿ ಆಚರಣೆ appeared first on Chikkaballapur | ಚಿಕ್ಕಬಳ್ಳಾಪುರ.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version