back to top
24.9 C
Bengaluru
Friday, July 25, 2025
HomeChikkaballapuraSidlaghattaಜೂನ್ 15 ರಂದು ವಿದ್ಯುತ್ ವ್ಯತ್ಯಯ

ಜೂನ್ 15 ರಂದು ವಿದ್ಯುತ್ ವ್ಯತ್ಯಯ

- Advertisement -
- Advertisement -

Sidlaghatta : ಚಿಂತಾಮಣಿಯ 220 ಕೆವಿ ವಿದ್ಯುತ್ ವಿತರಣೆ ಮತ್ತು ಸ್ವೀಕಾರ ಕೇಂದ್ರ ವ್ಯಾಪ್ತಿಯಲ್ಲಿನ ಉಪ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಳ್ಳುವುದರಿಂದ ಜೂನ್ 15 ರಂದು ಭಾನುವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ.

BESCOM ನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ತಾಲ್ಲೂಕಿನ 66/11 ಕೆವಿ ಸಾಮರ್ಥ್ಯದ ಚೀಮಂಗಲ, ವೈ.ಹುಣಸೇನಹಳ್ಳಿ, ಮೇಲೂರು, ಗಂಜಿಗುಂಟೆ, ಪಲಿಚೇರ್ಲು, ದಿಬ್ಬೂರಹಳ್ಳಿ ಮತ್ತು ಶಿಡ್ಲಘಟ್ಟ ವಿದ್ಯುತ್ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page