Tuesday, October 4, 2022
HomeIndiaAndhra Pradeshತಿಮ್ಮಪ್ಪನ ದರ್ಶನ ಪಡೆದ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ

ತಿಮ್ಮಪ್ಪನ ದರ್ಶನ ಪಡೆದ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ

Tirupati, Andhra Pradesh : ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ (Sri Lanka Prime Minister Mahinda Rajapaksa) ಅವರು ತಮ್ಮ ಪತ್ನಿ ಶಿರಂತಿ ರಾಜಪಕ್ಸೆ ಅವರೊಂದಿಗೆ ಶುಕ್ರವಾರ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದು ವೆಂಕಟೇಶ್ವರ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಲಿದರು.

ಶ್ರೀ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ ಆಗಮಿಸಿದ ಶ್ರೀಲಂಕಾ ಪ್ರಧಾನಿಗೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಕೆ ನಾರಾಯಣ ಸ್ವಾಮಿ (Deputy Chief Minister K Narayana Swamy) ಅವರು ಆತ್ಮೀಯ ಸ್ವಾಗತವನ್ನು ನೀಡಿದರು.

TTD ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ.ಧರ್ಮ ರೆಡ್ಡಿ ಮತ್ತು ಮುಖ್ಯ ವಿಜಿಲೆನ್ಸ್ ಮತ್ತು ಸೆಕ್ಯುರಿಟಿ ಆಫೀಸರ್ (CVSO) ಗೋಪಿನಾಥ್ ಜತ್ತಿ ಗಣ್ಯರನ್ನು ಸ್ವಾಗತಿಸಿ ಪುಷ್ಪಗುಚ್ಛಗಳನ್ನು ನೀಡಿ ಗೌರವಿಸಿದರು.


Image Courtesy: ANI

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

- Advertisment -

Most Popular

Karnataka

India

You cannot copy content of this page