Home Karnataka Dharwad ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಶೀಘ್ರದಲ್ಲೇ ಕಾನೂನು: CM

ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಶೀಘ್ರದಲ್ಲೇ ಕಾನೂನು: CM

Karnataka Chief Minister Basavaraj Bommai Hindu Temples and Religious Institutions Freedom Governement Bill

Hubli : ಹಿಂದೂ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು (Hindu Temples and Religious Institutions) ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ಮಸೂದೆಯನ್ನು (Bill) ಸರ್ಕಾರ ಪರಿಗಣಿಸುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister of Karnataka Basavaraj Bommai) ಬುಧವಾರ ತಿಳಿಸಿದರು. ಹುಬ್ಬಳ್ಳಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ಮಸೂದೆಯನ್ನು ತರುವುದು ಪ್ರಾಥಮಿಕ ಆದ್ಯತೆಯಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿಗಳು ತಮ್ಮ ಆದಾಯವನ್ನು ಅಭಿವೃದ್ಧಿಗೆ ಬಳಸಿಕೊಳ್ಳಲು ಸರ್ಕಾರದ ಅನುಮತಿ ಪಡೆಯಬೇಕೆಂದು ಇರುವ ನಿಯಮಗಳನ್ನು ತೆಗೆಯಲಾಗುವುದು .

ಅದರಂತೆ ಕರ್ನಾಟಕದ ದೇವಾಲಯಗಳು ತಮ್ಮ ವ್ಯವಹಾರಗಳನ್ನು ನಿರ್ವಹಿಸಲು ಮುಕ್ತವಾಗಿರುತ್ತವೆ. ಪಕ್ಷದ ಹಿರಿಯ ನಾಯಕರೊಂದಿಗೆ ಸಮಾಲೋಚಿಸಿದ ನಂತರ ಈ ನಿರ್ಧಾರವನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version