Home News ಇಂದು ಪಂಜಾಬ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್

ಇಂದು ಪಂಜಾಬ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್

PBKS VS KKR

ಇಂದು IPL 31ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿ (PBKS VS KKR) ಆಗುತ್ತಿವೆ. ಪಂದ್ಯ ಚಂಡೀಗಢದ ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪಂಜಾಬ್ ಕಿಂಗ್ಸ್ (PBKS): ಈ ಋತುವಿನಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ಐದು ಪಂದ್ಯಗಳನ್ನು ಆಡಿದೆ. ಈ ಪೈಕಿ 4 ಪಂದ್ಯಗಳಲ್ಲಿ ಗೆದ್ದು 2ರಲ್ಲಿ ಸೋಲು ಕಂಡಿದೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುವ ಕೊನೆಯ ಪಂದ್ಯದಲ್ಲಿ 8 ವಿಕೆಟ್ ಗಳಿಂದ ಸೋತು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ (KKR): ಅಜಿಂಕ್ಯ ರಹಾನೆ ನೇತೃತ್ವದ ಕೆಕೆಆರ್ ಈವರೆಗೂ 6 ಪಂದ್ಯಗಳಲ್ಲಿ 3 ಗೆಲುವು ಹಾಗೂ 3 ಸೋಲು ದಾಖಲಿಸಿದೆ. ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 8 ವಿಕೇಟ್‍ಗಳಿಂದ ಜಯ ಸಾಧಿಸಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

ಈ ತಂಡಗಳು ಇವರೆಗೆ 33 ಪಂದ್ಯಗಳಲ್ಲಿ ಎದುರಿಸಿವೆ, ಅಲ್ಲಿ ಕೆಕೆಆರ್ 21 ಬಾರಿ ಗೆದ್ದಿದೆ ಮತ್ತು ಪಂಜಾಬ್ 12 ಬಾರಿ ಜಯಿಸಿದೆ.

ಹೈಸ್ಕೋರ್ ಮತ್ತು ಕನಿಷ್ಠ ಸ್ಕೋರ್

  • ಪಂಜಾಬ್ ಕಿಂಗ್ಸ್ ವಿರುದ್ಧ ಕೆಕೆಆರ್: 261 ರನ್ (ಹೈಸ್ಕೋರ್), 109 ರನ್ (ಕನಿಷ್ಠ ಸ್ಕೋರ್)
  • ಕೆಕೆಆರ್ ವಿರುದ್ಧ ಪಂಜಾಬ್ ಕಿಂಗ್ಸ್: 262 ರನ್ (ಹೈಸ್ಕೋರ್), 119 ರನ್ (ಕನಿಷ್ಠ ಸ್ಕೋರ್)

ತಂಡಗಳು

ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ಮಾರ್ಕಸ್ ಸ್ಟೊಯಿನಿಸ್, ನೆಹಾಲ್ ವಧೇರಾ, ಗ್ಲೆನ್ ಮ್ಯಾಕ್ಸ್ವೆಲ್, ಶಶಾಂಕ್ ಸಿಂಗ್, ಮಾರ್ಕೊ ಜಾನ್ಸೆನ್, ಅರ್ಷ್ದೀಪ್ ಸಿಂಗ್, ಯಜ್ವೇಂದ್ರ ಚಾಹಲ್, ಬಾರ್ಟ್ಲೆಟ್.

ಕೋಲ್ಕತ್ತಾ ನೈಟ್ ರೈಡರ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸುನಿಲ್ ನರೈನ್, ಅಜಿಂಕ್ಯ ರಹಾನೆ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಮೊಯಿನ್ ಅಲಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ.

ಪಂದ್ಯ ಪ್ರಾರಂಭ

  • ರಾತ್ರಿ 7.30ಕ್ಕೆ
  • ನೇರಪ್ರಸಾರ
  • ಸ್ಟಾರ್ ಸ್ಪೋರ್ಟ್ಸ್, ಜಿಯೋಹಾಟ್ಸ್ಟಾರ್

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version