Home India Union Minister Dharmendra Pradhan ಅವರ ತಂದೆ ದೇಬೇಂದ್ರ ಪ್ರಧಾನ್ ನಿಧನ

Union Minister Dharmendra Pradhan ಅವರ ತಂದೆ ದೇಬೇಂದ್ರ ಪ್ರಧಾನ್ ನಿಧನ

Modi paid his last respects to Dr. Debendra Pradhan

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Union Minister Dharmendra Pradhan) ಅವರ ತಂದೆ ಡಾ. ದೇಬೇಂದ್ರ ಪ್ರಧಾನ್ ಸೋಮವಾರ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದರು.

ದೇಬೇಂದ್ರ ಪ್ರಧಾನ್ ಅವರು ಬಿಜೆಪಿ ಹಿರಿಯ ನಾಯಕರಾಗಿದ್ದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಸಚಿವರಾಗಿದ್ದರು. ಅವರ ಪುತ್ರ ಧರ್ಮೇಂದ್ರ ಪ್ರಧಾನ್ ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version