back to top
24.4 C
Bengaluru
Friday, October 10, 2025
HomeKarnatakaChikkaballapuraChikkaballapur ಜಿಲ್ಲೆಯಾದ್ಯಂತ ಮಹರ್ಷಿ Valmiki Jayanti ಆಚರಣೆ

Chikkaballapur ಜಿಲ್ಲೆಯಾದ್ಯಂತ ಮಹರ್ಷಿ Valmiki Jayanti ಆಚರಣೆ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು (Valmiki Jayanthi) ಸರಳವಾಗಿ ಆಚರಿಸಲಾಯಿತು.

ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ವಾಲ್ಮೀಕಿ ಸಂಘಟನೆಗಳ ಆಶ್ರಯದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಗೌರಿಬಿದನೂರು :

Valmiki Jayanthi Gauribidanur

ಗೌರಿಬಿದನೂರು ನಗರದ ಕಲಾ ಭವನದಲ್ಲಿ ಗೌರಿಬಿದನೂರು ತಾಲ್ಲೂಕು ಆಡಳಿತ, ನಗರಸಭೆ, ತಾಲ್ಲೂಕು ಪಂಚಾಯಿತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ಚೇಳೂರು:

Valmiki Jayanthi Chelur

ಚೇಳೂರು ತಾಲ್ಲೂಕು ಕಚೇರಿ ಸಭಾಂಗಣ, ಹಾಗೂ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ, ಗ್ರಾಮ ಪಂಚಾಯತಿ ಸೇರಿದಂತೆ ಎಲ್ಲಾ ಶಾಲಾ–ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ಚಿಂತಾಮಣಿ:

Valmiki Jayanthi Chintamani

ಚಿಂತಾಮಣಿ ನಗರದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ವಾಲ್ಮೀಕಿ ಜಯಂತಿ ಪ್ರಯುಕ್ತ ಸ್ತಬ್ಧಚಿತ್ರಗಳ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.

ಗುಡಿಬಂಡೆ:

Valmiki Jayanthi Gudibande

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ಗುಡಿಬಂಡೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆಯಿಂದ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ನಡೆಸಲಾಯಿತು.

ಶಿಡ್ಲಘಟ್ಟ:

ಶಿಡ್ಲಘಟ್ಟ ತಾಲ್ಲೂಕು ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಶಾಸಕ ಬಿ.ಎನ್.ರವಿಕುಮಾರ್ ಪೂಜೆ ಸಲ್ಲಿಸಿದರು.

For Daily Updates WhatsApp ‘HI’ to 7406303366

The post ಜಿಲ್ಲೆಯಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page