Home Karnataka Chikkaballapura ವರದಹಳ್ಳಿಯಲ್ಲಿ ರಾಗಿ ಖರೀದಿ ಕೇಂದ್ರ

ವರದಹಳ್ಳಿಯಲ್ಲಿ ರಾಗಿ ಖರೀದಿ ಕೇಂದ್ರ

Chikkaballapur : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆ ಆರಂಭವಾಗಿದ್ದು ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ರಾಗಿ ಕೇಂದ್ರವನ್ನು (Ragi Purchase Center) ವರದಹಳ್ಳಿ (Varadahalli) ಗ್ರಾಮದ ರಾಜ್ಯ ಉಗ್ರಾಣ ನಿಗಮದಲ್ಲಿ ಖರೀದಿಸಲಾಗುತ್ತಿದೆ.

ಮಾರಾಟಕ್ಕೆ ನೋಂದಾಯಿಸಿರುವ ರೈತರು ಇಲ್ಲಿಗೆ ನೀಡಿ ಖರೀದಿ ಸಂಸ್ಥೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತದ ತಾಲ್ಲೂಕು ಖರೀದಿ ಅಧಿಕಾರಿ ಹರೀಶ್ 9964429716 ಸಂಪರ್ಕಿಸಬಹುದು ಎಂದು ತಹಶೀಲ್ದಾರ್ ಅನಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

The post ವರದಹಳ್ಳಿಯಲ್ಲಿ ರಾಗಿ ಖರೀದಿ ಕೇಂದ್ರ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version