Search
WhatsApp alerts

Home › News

Vijay Hazare Trophy: ಋತುರಾಜ್ ಗಾಯಕ್ವಾಡ್ ರೆಕಾರ್ಡ್ ಬ್ರೇಕ್ ಮಾಡಿದ ಕರುಣ್ ನಾಯರ್

administrator · Published

Karun Nair

2025ರ ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ವಿದರ್ಭ ತಂಡದ ನಾಯಕ ಕರುಣ್ ನಾಯರ್ (Karun Nair) ಅದ್ಭುತ ಪ್ರದರ್ಶನ ನೀಡಿದ್ದಾರೆ. ಶತಕದ ಮೇಲೆ ಶತಕಗಳನ್ನು ಬಾರಿಸಿ, ಟೀಮ್ ಇಂಡಿಯಾಗೆ ಹಿಂಜರಿಗೆಯಾಗಿ BCCI ಆಯ್ಕೆ ಸಮಿತಿಯ ಗಮನ ಸೆಳೆದಿದ್ದಾರೆ. ಪ್ರತಿಯೊಂದು ಪಂದ್ಯದಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ನಾಯರ್, ಶನಿವಾರ ಮುಂಬೈ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 44 ಎಸೆತಗಳಲ್ಲಿ 88 ರನ್ಗಳ ಮೂಲಕ ತಂಡದ ಗೆಲುವಿಗೆ ಕೊಡುಗೆ ನೀಡಿದ್ದಾರೆ.

ಅವರು 752 ರನ್ ಗಳೊಂದಿಗೆ ಟೂರ್ನಿಯ ಅಗ್ರ ಸ್ಕೋರರ್ ಆಗಿದ್ದಾರೆ, ಹಾಗೂ 5 ಶತಕಗಳನ್ನು ಬಾರಿಸಿದ್ದಾರೆ. ಇದೀಗ ಕರುಣ್ ನಾಯರ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಒಂದು ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ನಾಯಕನಾಗಿ ಹೊಸ ದಾಖಲೆ ರಚಿಸಿದ್ದಾರೆ. ಇದಕ್ಕೂ ಮುನ್ನ ಮಹಾರಾಷ್ಟ್ರದ ನಾಯಕ ಋತುರಾಜ್ ಗಾಯಕ್ವಾಡ್ ಈ ದಾಖಲೆ ಹೊಂದಿದ್ದರು, ಆದರೆ ಇದೀಗ ಕರುಣ್ ನಾಯರ್ ಅವರ 752 ರನ್ ಗಳಿಸಿಕೊಟ್ಟು ಅವರು ಈ ದಾಖಲೆಯನ್ನು ಹಿಂದಿಕ್ಕಿದ್ದಾರೆ.

For Daily Updates WhatsApp ‘HI’ to 7406303366

Read next

ಕೊಲುಮೇನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ಟಾಫ್ ನರ್ಸ್ ಹುದ್ದೆ: ನವೆಂಬರ್ 25ರ ಒಳಗೆ ಅರ್ಜಿ

ಕುಂಬಾರ ಸಮುದಾಯಗಳ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ: ಡಿಸೆಂಬರ್ 16 ಕೊನೆಯ ದಿನ

ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ: ಡಿಸೆಂಬರ್ 16 ಕೊನೆಯ ದಿನ

ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಿರಿ: ಚಿಕ್ಕಬಳ್ಳಾಪುರದಲ್ಲಿ ಮಕ್ಕಳ ವಿಜ್ಞಾನ ಸಮಾವೇಶ

You cannot copy content of this page