Home Karnataka Chikkaballapura ಜಿಲ್ಲೆಯಾದ್ಯಂತ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಆಚರಣೆ

ಜಿಲ್ಲೆಯಾದ್ಯಂತ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಆಚರಣೆ

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಮಂಗಳವಾರ ವಿಶ್ವಕರ್ಮ ಜಯಂತಿ ಕಾರ್ಯಕ್ರಮ (vishwakarma jayanti) ಆಯೋಜಿಸಲಾಗಿತ್ತು.

ಶಿಡ್ಲಘಟ್ಟ :

vishwakarma jayanti Sidlaghatta

ಶಿಡ್ಲಘಟ್ಟ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ವಿಶ್ವಕರ್ಮ ಜಯಂತಿಯಲ್ಲಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಗೌರಿಬಿದನೂರು :

ಗೌರಿಬಿದನೂರು ತಾಲ್ಲೂಕಿನ ಮಿನಿ ವಿಧಾನಸೌಧದಲ್ಲಿ ಮಂಗಳವಾರ ಶಾಸಕ ಕೆ.ಎಚ್ ಪುಟ್ಟಸ್ವಾಮಿ ಗೌಡ ನೇತೃತ್ವದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ಮಾಡಲಾಯಿತು.

For Daily Updates WhatsApp ‘HI’ to 7406303366

The post ಜಿಲ್ಲೆಯಾದ್ಯಂತ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಆಚರಣೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version