Search
WhatsApp alerts

Home › Technology

WhatsApp hack ಆಗುವ ಅಪಾಯ-ಎಚ್ಚರಿಕೆ!

administrator · Published

WhatsApp

ಆ್ಯಕ್ಸಿಸ್ ಬ್ಯಾಂಕ್ (Axis Bank) ಹೆಸರಿನಲ್ಲಿ ರಿವಾರ್ಡ್ ಪಾಯಿಂಟ್‌ಗಳನ್ನು ನೀಡುವುದಾಗಿ ಹೇಳುವ ನಕಲಿ ಸಂದೇಶಗಳ ಮೂಲಕ ವಾಟ್ಸ್ಆ್ಯಪ್ ಖಾತೆಗಳನ್ನು ಹ್ಯಾಕ್ (WhatsApp hack) ಮಾಡುವ ಸೈಬರ್ ವಂಚನೆಯ ಪ್ರಕರಣಗಳು ಬೆಳಕಿಗೆ ಬಂದಿದೆ.

ವಂಚಕರು APK ಫೈಲ್ ಮೂಲಕ ಈ ಹ್ಯಾಕಿಂಗ್ ನಡೆಸುತ್ತಿದ್ದಾರೆ. ಆ್ಯಕ್ಸಿಸ್ ಬ್ಯಾಂಕ್ ಈ ರೀತಿಯ ಸಂದೇಶಗಳನ್ನು ಕಳುಹಿಸದಿರುವುದನ್ನು ಸ್ಪಷ್ಟಪಡಿಸಿದೆ, ಹಾಗಾಗಿ ಗ್ರಾಹಕರಿಗೆ ಅನುಮಾನಾಸ್ಪದ ಸಂದೇಶಗಳನ್ನು ಅಥವಾ ಲಿಂಕ್‍ಗಳನ್ನು ಕ್ಲಿಕ್ ಮಾಡದಂತೆ ಎಚ್ಚರಿಸಲಾಗುತ್ತಿದೆ.

ಇತ್ತೀಚೆಗೆ, ಸೈಬರ್ ವಂಚಕರು ಬ್ಯಾಂಕ್ ಗ್ರಾಹಕರಿಗೆ ನಕಲಿ ಸಂದೇಶಗಳನ್ನು ಕಳುಹಿಸಿ, APK ಆ್ಯಪ್ ಅನ್ನು ಡೌನ್ಲೋಡ್ ಮಾಡುವಂತೆ ಹೇಳಿ, ವಾಟ್ಸ್ಆ್ಯಪ್ ಖಾತೆಗಳನ್ನು ಹ್ಯಾಕ್ ಮಾಡಿದ್ದಾರೆ. ಆ್ಯಕ್ಸಿಸ್ ಬ್ಯಾಂಕ್ ಈ ರೀತಿಯ ಸಂದೇಶಗಳನ್ನು ಕಳುಹಿಸಿಲ್ಲ, ಹಾಗೂ ಗ್ರಾಹಕರು APK ಫೈಲ್ ಲಿಂಕ್‍ಗಳನ್ನು ಕ್ಲಿಕ್ ಮಾಡದಂತೆ ಸಲಹೆ ನೀಡಿದೆ.

ಎಪಿಕೆ ಫೈಲ್ಗಳ ಸೈಬರ್ ವಂಚಕರಿಗೆ ಶಕ್ತಿಶಾಲಿಯಾದ ಉಪಕರಣಗಳಾಗಿದ್ದು, ಅವುಗಳನ್ನು ಡೌನ್ಲೋಡ್ ಮಾಡುವುದರಿಂದ ಬ್ಯಾಂಕ್ ಖಾತೆಗಳನ್ನು ಮತ್ತು ವೈಯಕ್ತಿಕ ಮಾಹಿತಿಯನ್ನು ಕಳೆದುಕೊಳ್ಳುವ ಅಪಾಯವು ಹೆಚ್ಚಾಗುತ್ತದೆ. ಆದ್ದರಿಂದ, ಯಾವುದೇ ಸಂದೇಶದಲ್ಲಿ APK ಫೈಲ್ ಲಿಂಕ್ ಬಂದಿದೆರೆ, ಅವುಗಳನ್ನು ಮುಚ್ಚಿ, ಯಾವುದೇ ಸಂದೇಶವನ್ನು ದೃಢೀಕರಿಸದೆ ಕ್ಲಿಕ್ ಮಾಡದಿರಿ.

For Daily Updates WhatsApp ‘HI’ to 7406303366

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page