Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ದೊಡ್ಡಮರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲುವಳ್ಳಿ (Yaluvahalli) ಗ್ರಾಮದ ಉಪಚುನಾವಣೆಯಲ್ಲಿ BJP ಮತ್ತು JDS ಬೆಂಬಲಿತ NDA ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಮೃತ್ ಕುಮಾರ್ ಗೆಲುವು (Win) ಸಾಧಿಸಿದ್ದಾರೆ.
ಕಾಂಗ್ರೆಸ್ ಬೆಂಬಲಿತ ನಂದಕುಮಾರ್ ವಿರುದ್ಧ 3 ಮತಗಳ ಅಂತರದಿಂದ ಜಯಗಳಿಸಿದ ಅಮೃತ್ ಕುಮಾರ್ ಅವರು ಯಲುವಳ್ಳಿ ಗ್ರಾಮದ ಅಭಿವೃದ್ಧಿಗೆ ಸಂಪೂರ್ಣ ಶ್ರಮಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೇಶವರೆಡ್ಡಿ, ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಕೆ.ಆರ್.ರೆಡ್ಡಿ, ಯಲುವಳ್ಳಿ ಗ್ರಾಮದ ಮುಖಂಡರು ಹಾಗೂ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
The post ಯಲುವಳ್ಳಿ ಉಪಚುನಾವಣೆಯಲ್ಲಿ NDA ಬೆಂಬಲಿತ ಅಭ್ಯರ್ಥಿ ಗೆಲವು appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.