back to top
25.3 C
Bengaluru
Thursday, November 21, 2024
HomeKarnatakaChikkaballapura‘Yuva Spandana’ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

‘Yuva Spandana’ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

- Advertisement -
- Advertisement -

Chikkaballapur : ನಿಮ್ಹಾನ್ಸ್‌ರ ಜನ ಆರೋಗ್ಯ ಕೇಂದ್ರ, ಏಪಿಡಿಮಿಯಾಲಜಿ ವಿಭಾಗ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ನಡೆಯುವ ‘ಯುವ ಸ್ಪಂದನ’ (Yuva Spandana) ಕಾರ್ಯಕ್ರಮದಡಿ ಗೌರವಧನ ಆಧಾರದಲ್ಲಿ ಕೆಲಸ ಮಾಡಲು ಚಿಂತಾಮಣಿ ಮತ್ತು ಬಾಗೇಪಲ್ಲಿ ತಾಲ್ಲೂಕುಗಳಲ್ಲಿ ಯುವ ಪರಿವರ್ತಕರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಯುವ ಸಮಾಲೋಚಕರನ್ನು ಆಯ್ಕೆ ಮಾಡಲಾಗುತ್ತಿದೆ.

ಈ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ನ.23ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕ್ರೀಡಾ ಇಲಾಖೆಯ ಚಿಕ್ಕಬಳ್ಳಾಪುರ ಜಿಲ್ಲಾ ಕಚೇರಿಗೆ ಭೇಟಿ ನೀಡಬಹುದು ಅಥವಾ 9513073714 ಗೆ ಸಂಪರ್ಕಿಸಬಹುದು ಎಂದು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

The post ‘Yuva Spandana’ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!

You cannot copy content of this page